BIG NEWS : ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆ, ಜಮ್ಮು-ಕಾಶ್ಮೀರದಲ್ಲಿ ಮೈತ್ರಿ ಮೇಲುಗೈ

ನವದೆಹಲಿ,ಅ.8- ಹಲವು ನಾಟಕೀಯ ಬೆಳವಣಿಗೆಗಳನ್ನು ಕಂಡ ಹರಿಯಾಣ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ 3ನೇ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿಯುವ ಸನಿಹದಲ್ಲಿದ್ದು ಆರಂಭದಲ್ಲಿ ಮುನ್ನಡೆ ಕಂಡಿದ್ದ ಕಾಂಗ್ರೆಸ್‍ಗೆ ಭಾರೀ ಮರ್ಮಾಘಾತವಾಗಿದೆ. ಒಂದು ದಶಕದ ನಂತರ ಸಂವಿಧಾನದ 370ನೇ ವಿಶೇಷ ಕಾಯ್ದೆ ರದ್ದುಪಡಿಸಿದ ನಂತರ ಮೊದಲ ಬಾರಿಗೆ ನಡೆದ ಜಮ್ಮುಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಎನ್‍ಸಿಪಿ-ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ. ಹರಿಯಾಣದ ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 50, ಕಾಂಗ್ರೆಸ್ … Continue reading BIG NEWS : ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆ, ಜಮ್ಮು-ಕಾಶ್ಮೀರದಲ್ಲಿ ಮೈತ್ರಿ ಮೇಲುಗೈ