ಹಾಸನಾಂಬೆ ದೇವಸ್ಥಾನ ವಿಶ್ವದಾದ್ಯಂತ ಖ್ಯಾತಿ ಗಳಿಸುತ್ತಿದೆ : ವಿ.ಸೋಮಣ್ಣ

ಹಾಸನ,ಅ.28- ನಗರ ದೇವತೆ ಹಾಸನಾಂಬೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಸೂರ್ಯ-ಚಂದ್ರ ಇರುವವರೆಗೂ ತಾಯಿಯ ಶಕ್ತಿ ವಿಶ್ವದಾದ್ಯಂತ ಇದ್ದೇ ಇರುತ್ತದೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಕುಟುಂಬ ಸಮೇತರಾಗಿ ದೇವಿಯ ದರ್ಶನ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿ ದೇವಿಯ ಮಹಾತ್ಮೆಯನ್ನು ಬಲ್ಲವನಾಗಿದ್ದೇನೆ. ನನ್ನ ಅನುಭವದಲ್ಲಿ ಈ ಬಾರಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅತ್ಯಂತ ಶಿಸ್ತುಬದ್ಧವಾಗಿ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರಿಗೆ ಭಾರತ … Continue reading ಹಾಸನಾಂಬೆ ದೇವಸ್ಥಾನ ವಿಶ್ವದಾದ್ಯಂತ ಖ್ಯಾತಿ ಗಳಿಸುತ್ತಿದೆ : ವಿ.ಸೋಮಣ್ಣ