ಹಾಸನ ಪೆನ್‌ಡ್ರೈವ್‌ ಪ್ರಕರಣ : ಹಲವು ಆಯಾಮಾಗಳಲ್ಲಿ ಎಸ್‌‍ಐಟಿ ತನಿಖೆ

ಬೆಂಗಳೂರು, ಮೇ.1- ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್‌‍ಐಟಿ ತನಿಖಾ ತಂಡ ತನಿಖೆಯನ್ನು ಚುರುಕುಗೊಳಿದೆ. ಸಿಐಡಿ ಎಡಿಜಿಪಿ ಬಿ.ಕೆ ಸಿಂಗ್‌ ನೇತೃತ್ವದ ಎಸ್‌‍ಐಟಿ ತಂಡ ಪ್ರಕರಣವನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ನಾನಾ ಆಯಾಮಾಗಳಲ್ಲಿ ತನಿಖೆ ನಡೆಸುತ್ತಿದೆ. ಈ ಹಗರಣದಲ್ಲಿ ನಡೆದಿದೆ ಎನ್ನಲಾಗ ಲೈಂಗಿಕ ದೌರ್ಜನ್ಯ, ಅಶ್ಲೀಲ ದೃಶ್ಯ ಚಿತ್ರೀಕರಣ, ವಿಡಿಯೋಗಳ ಹಂಚಿಕೆ ಮತ್ತು ಡೀಪ್‌ಫೇಕ್‌ಗಳು ಮಾಡಿರುವ ಸಾಧ್ಯತೆ ಬಗ್ಗೆಯೂ ಪರಿಶೀಲನೆ ಮಾಡಲಾಗುತ್ತಿದೆ. ಸಂತ್ರಸ್ತೆಯರು ನೀಡಿದ ದೂರಿನ ಸತ್ಯಾಸತ್ಯತೆ … Continue reading ಹಾಸನ ಪೆನ್‌ಡ್ರೈವ್‌ ಪ್ರಕರಣ : ಹಲವು ಆಯಾಮಾಗಳಲ್ಲಿ ಎಸ್‌‍ಐಟಿ ತನಿಖೆ