ಹಾಸನ ದುರಂತ : ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನ ದುರಂತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 8 ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು … Continue reading ಹಾಸನ ದುರಂತ : ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ