ನಾಳೆಯಿಂದ ಹಾಸನಾಂಬೆ ಜಾತ್ರಾ ಮಹೋತ್ಸವ : ಸಕಲ ಸಿದ್ಧತೆ

ಹಾಸನ,ಅ.23- ವರ್ಷಕ್ಕೊಮ್ಮೆ ದರ್ಶನ ನೀಡುವ ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಾಲಯದ ಬಾಗಿಲನ್ನು ನಾಳೆಯಿಂದ ನವೆಂಬರ್ 3ರವರೆಗೆ ತೆರೆದಿರುತ್ತದೆ. ಹಾಸನಾಂಬ ದೇವಾಲಯಕ್ಕೆ ವರ್ಷದಿಂದ ವರ್ಷಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಪ್ರತಿ ವರ್ಷ 9-12 ದಿನ ಮಾತ್ರ ದರ್ಶನ ನೀಡುವ ಪ್ರತೀತಿ ಹೊಂದಿರುವ ಹಾಸನಾಂಬ ದೇವಿ ನಾಡಿನಲ್ಲೆ ವಿಶೇಷ ಎನ್ನಬಹುದು. ಹಾಸನಾಂಬ ಇತಿಹಾಸ:ಹಾಸನ ನಗರದ ಅನುಪಮ ಪ್ರಭಾವದ ಶಕ್ತಿದೇವತೆ, ಸಪ್ತ ಮಾತೃಕೆಯರಲ್ಲಿ ಒಬ್ಬಳಾದ ನಗರದ ಗ್ರಾಮದೇವತೆ ಹಾಸನಾಂಬ ದೇವಿಯ ಸ್ಥಳ ಮಹಾತ್ಮೆ. ಜನನಿ ಜನ್ಮ ಭೂಮಿಶ್ಚ ಸ್ವರ್ಗಾದಃ … Continue reading ನಾಳೆಯಿಂದ ಹಾಸನಾಂಬೆ ಜಾತ್ರಾ ಮಹೋತ್ಸವ : ಸಕಲ ಸಿದ್ಧತೆ