Tuesday, July 8, 2025
Homeಜಿಲ್ಲಾ ಸುದ್ದಿಗಳು | District NewsHaveriಹಾವೇರಿ : ಹೃದಯಾಘಾತ ಲಾರಿ ಚಾಲಕ ಸಾವು

ಹಾವೇರಿ : ಹೃದಯಾಘಾತ ಲಾರಿ ಚಾಲಕ ಸಾವು

Haveri: Lorry driver dies of heart attack

ಹಾವೇರಿ, ಜು.8 – ಹೃದಯಾಘಾತದಿಂದ ಲಾರಿ ಚಾಲಕರೊಬ್ಬರು ಮೃತಪಟ್ಟಿರುವ ಘಟನೆ ಬ್ಯಾಡಗಿ ತಾಲ್ಲೂಕಿನ ಮೂಟೆ ಬೆನ್ನೂರು ಗ್ರಾಮದಲ್ಲಿ ನಡೆದಿದೆ.ಬಾಬುರಾವ್ ಖಮ್ಮಟ್ (50) ಮೃತಪಟ್ಟ ಲಾರಿ ಚಾಲಕ.

ಮಹರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿಯಾದ ಬಾಬುರಾವ್ ಮಹರಾಷ್ಟ್ರದಿಂದ ಬೆಂಗಳೂರಿಗೆಲಾರಿಯಲ್ಲಿ ಹೋಗುತ್ತಿದ್ದಾಗ ದಿಢೀರನೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲುಮಾಡಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

RELATED ARTICLES

Latest News