ಪ್ರಜ್ವಲ್ ರೇವಣ್ಣನಿಗೆ ದೇವೇಗೌಡರ ಎಚ್ಚರಿಕೆ, SIT ಮುಂದೆ ಶರಣಾಗಲು ಸೂಚನೆ

ಬೆಂಗಳೂರು, ಮೇ 23- ಪ್ರಜ್ವಲ್ ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ರವರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಗೌಡರು, ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ ಎಂದು ಕಠೋರವಾಗಿ ಎಚ್ಚರಿಸಿದ್ದಾರೆ. ಪ್ರಜ್ವಲ್ ಎಸಗಿದ್ದಾನೆ … Continue reading ಪ್ರಜ್ವಲ್ ರೇವಣ್ಣನಿಗೆ ದೇವೇಗೌಡರ ಎಚ್ಚರಿಕೆ, SIT ಮುಂದೆ ಶರಣಾಗಲು ಸೂಚನೆ