ಪ್ರಧಾನಿ ಮೋದಿ ಭೇಟಿಯಾದ ಗೌಡರು, ಕುಮಾರಸ್ವಾಮಿ

ನವದೆಹಲಿ, ಜು.26-ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಪ್ರಧಾನಿ ಅವರ ಅಧಿಕೃತ ನಿವಾಸ ಲೋಕಕಲ್ಯಾಣ ಮಾರ್ಗದಲ್ಲಿ ಗೌಡರು ಮತ್ತು ಕುಮಾರಸ್ವಾಮಿ ಅವರು ನಿನ್ನೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವ ವಿಚಾರದ ಈ ಮೂವರು ನಾಯಕರು ಚರ್ಚೆ ಮಾಡಿದ್ದಾರೆ ಎಂಬ ವಿವರ ಲಭ್ಯವಾಗಿಲ್ಲ.ಭೇಟಿಯಾಗಿರುವ ಈ ವಿಚಾರವನ್ನು ಪ್ರಧಾನಿ ಎಕ್‌್ಸನಲ್ಲಿ ಪೋಟೋ ಸಹಿತ ಹಂಚಿಕೊಂಡಿದ್ದಾರೆ. ದೇವೇಗೌಡರನ್ನು ಭೇಟಿಯಾಗುವುದು … Continue reading ಪ್ರಧಾನಿ ಮೋದಿ ಭೇಟಿಯಾದ ಗೌಡರು, ಕುಮಾರಸ್ವಾಮಿ