ಇಂಡಿ ಮೈತ್ರಿಕೂಟದಲ್ಲಿ ಮಿತ್ರರು ಯಾರು, ಶತ್ರುಗಳ್ಯಾರು ಎಂಬುದು ಅವರಿಗೇ ಗೊತ್ತಿಲ್ಲ : ದೇವೇಗೌಡರು

ಬೆಂಗಳೂರು,ಏ.21- ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟ ಪ್ರಹಸನವಲ್ಲದೆ, ಬೇರೇನೂ ಅಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಟೀಕಿಸಿದ್ದಾರೆ.ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಪತ್ರಿಕೆಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದ್ದೇನೆ. ಅದರಲ್ಲಿ ಮೈತ್ರಿಕೂಟದ ಸ್ಥಿತಿ ಯಾವ ಮಟ್ಟದಲ್ಲಿದೆ ಎಂಬುದನ್ನು ಸ್ಪಷ್ಟವಾಗಿ ವರದಿ ಮಾಡಿದಂತಿದೆ. ಪತ್ರಿಕೆಗಳ ಮುಖ್ಯಾಂಶಗಳನ್ನು ಗಮನಿಸಿದಾಗ ಇಂಡಿ ಮೈತ್ರಿಕೂಟದ ಮಿತ್ರರ್ಯಾರು, ಶತ್ರುಗಳ್ಯಾರು ಎಂಬುದು ಅವರಿಗೇ ಗೊತ್ತಿಲ್ಲ ಎಂಬಂತಾಗಿದೆ ಎಂದು ತಿಳಿಸಿದ್ದಾರೆ. ಪತ್ರಿಕೆಗಳಲ್ಲಿ ವರದಿಯಾಗುತ್ತಿರುವ ಪ್ರಮುಖಾಂಶಗಳನ್ನು ತಮ್ಮ ಪೋಸ್ಟ್ ನ ಜೊತೆ ಗೌಡರು ಟ್ಯಾಗ್ ಮಾಡಿ … Continue reading ಇಂಡಿ ಮೈತ್ರಿಕೂಟದಲ್ಲಿ ಮಿತ್ರರು ಯಾರು, ಶತ್ರುಗಳ್ಯಾರು ಎಂಬುದು ಅವರಿಗೇ ಗೊತ್ತಿಲ್ಲ : ದೇವೇಗೌಡರು