ಶಾಸಕ ಸ್ಥಾನಕ್ಕೆ ಹೆಚ್‌‍.ಡಿ.ಕುಮಾರಸ್ವಾಮಿ ಮತ್ತು ಇ.ತುಕಾರಾಂ ರಾಜೀನಾಮೆ

ಬೆಂಗಳೂರು,ಜೂ.15– ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ವಿಜೇತರಾಗಿ ಸಂಸತ್‌ ಗೆ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಕೇಂದ್ರ ಸಚಿವ ಹೆಚ್‌‍.ಡಿ.ಕುಮಾರಸ್ವಾಮಿ ಹಾಗೂ ಬಳ್ಳಾರಿ ಸಂಸದ. ಇ.ತುಕಾರಾಂ ಅವರುಗಳು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳ್ಳಾರಿಯಿಂದ ಸ್ಪರ್ಧಿಸಿ ಭರ್ಜರಿ ಜಯ ಸಾಧಿಸಿದ್ದ ಕಾಂಗ್ರೆಸ್‌‍ ಸಂಸದ ಇ.ತುಕಾರಾಂ ಅವರು, ಸಂಸತ್‌ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಮರಳಿ ರಾಜೀನಾಮೆ ನೀಡಿದ್ದು, ವಿಧಾನಸಭಾಧ್ಯಕ್ಷರ ಅನುಮತಿ ಮೇರೆಗೆ ನಿನ್ನೆಯೇ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ … Continue reading ಶಾಸಕ ಸ್ಥಾನಕ್ಕೆ ಹೆಚ್‌‍.ಡಿ.ಕುಮಾರಸ್ವಾಮಿ ಮತ್ತು ಇ.ತುಕಾರಾಂ ರಾಜೀನಾಮೆ