ಮಂಡ್ಯದಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಹೆಚ್ಡಿಕೆ ಗೆಲುವು

ಬೆಂಗಳೂರು,ಜೂ.4- ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎರಡೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಮಂಡ್ಯ ಜೆಡಿಎಸ್‌‍ನ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಕಾಂಗ್ರೆಸ್‌‍ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಅವರನ್ನು ಪರಾಭವಗೊಳಿಸಿದ್ದಾರೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ ಒಂದು ಕ್ಷೇತ್ರದಲ್ಲಷ್ಟೇ ಜೆಡಿಎಸ್‌‍ ಜಯ ಗಳಿಸಿತ್ತು. ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ ಜಯ ಗಳಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಪ್ರಾಬಲ್ಯ ಮೆರೆದಿತ್ತು. ಕೇವಲ ಒಂದೇ ವರ್ಷದಲ್ಲಿ … Continue reading ಮಂಡ್ಯದಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಹೆಚ್ಡಿಕೆ ಗೆಲುವು