ಸುಮಲತಾ ನಿವಾಸಕ್ಕೆ ಭೇಟಿ ನೀಡಿದ ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು,ಮಾ.31-  ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ಭಾನುವಾರ ಜೆಪಿ ನಗರದ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ, ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಕೂಡ ಇದ್ದರು. ಅಭಿಷೇಕ್ ಅಂಬರೀಶ್, ರಾಕ್ಲೈನ್ ವೆಂಕಟೇಶ್ ಅವರು ಮನೆಯ ದ್ವಾರದಲ್ಲೇ ನಿಂತು ಎಚ್ಡಿಕೆ ಅವರನ್ನು ಬರಮಾಡಿಕೊಂಡು ಮನೆಯೊಳಗೆ ಕರೆದೊಯ್ದರು. ಈ ವೇಳೆ ಎಚ್ಡಿಕೆ ಅವರು ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಹೂಗುಚ್ಛ … Continue reading ಸುಮಲತಾ ನಿವಾಸಕ್ಕೆ ಭೇಟಿ ನೀಡಿದ ಹೆಚ್‌ಡಿ ಕುಮಾರಸ್ವಾಮಿ