ಬಿಬಿಎಂಪಿಯಲ್ಲಿ 1 ಕೆಲಸಕ್ಕೆ 2 ಬಿಲ್‌ ಮಾಡಿ ಲೂಟಿ ಮಾಡಲಾಗುತ್ತಿದೆ : ಕೇಂದ್ರ ಸಚಿವ ಹೆಚ್ಡಿಕೆ ಆರೋಪ

ಬೆಂಗಳೂರು,ಜೂ.18- ಬಿಬಿಎಂಪಿಯಲ್ಲಿ ಒಂದು ಕೆಲಸಕ್ಕೆ ಎರಡು ಬಿಲ್‌ ಮಾಡಿಕೊಂಡು ಕೋಟ್ಯಂತರ ರೂ. ಲೂಟಿ ಮಾಡಲಾಗುತ್ತಿದೆ ಎಂದು ಕೇಂದ್ರದ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿಗಳಲ್ಲಿನ ಹಣ ಎಲ್ಲಿ ಹೋಗಿದೆಯೋ, ಏನೋ? ಅದನ್ನು ಕೇಳೋರು ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 25 ಸಾವಿರ ಎಕರೆ ಮೇಲೆ ರಾಜ್ಯಸರ್ಕಾರ ಕಣ್ಣು ಹಾಕಿದೆ. ಗ್ಯಾರಂಟಿಯಂತಹ ಕಾರ್ಯಕ್ರಮಗಳನ್ನು ಜಾರಿಗೆ ತರುವಾಗ ವಿವೇಕ ಇರಲಿಲ್ಲವೇ?, ಯಾವ ರೀತಿ ಅನುಷ್ಠಾನ ಮಾಡಬೇಕು ಎಂಬುದರ ಬಗ್ಗೆ ಚಿಂತೆ ಮಾಡಬೇಕಿತ್ತಲ್ಲವೇ?, … Continue reading ಬಿಬಿಎಂಪಿಯಲ್ಲಿ 1 ಕೆಲಸಕ್ಕೆ 2 ಬಿಲ್‌ ಮಾಡಿ ಲೂಟಿ ಮಾಡಲಾಗುತ್ತಿದೆ : ಕೇಂದ್ರ ಸಚಿವ ಹೆಚ್ಡಿಕೆ ಆರೋಪ