ನನ್ನ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ : ಹೆಚ್ಡಿಕೆ ಆರೋಪ

ಬೆಂಗಳೂರು,ಆ.21- ರಾಜ್ಯ ಕಾಂಗ್ರೆಸ್ ಸರ್ಕಾರದ ವರ್ಗಾವಣೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಧ್ವನಿಯೆತ್ತಿದ್ದಕ್ಕಾಗಿ ತಮ್ಮ ವಿರುದ್ಧ ದ್ವೇಷದ ರಾಜಕಾರಣ ಮಾಡಲಾಗುತ್ತಿದ್ದು, ಅಭಿಯೋಜನೆಗೆ ಅನುಮತಿ ಪಡೆದುಕೊಳ್ಳುವ ಪ್ರಯತ್ನಗಳು ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮುಖ್ಯಮಂತ್ರಿಯಾಗಿದ್ದಾಗ ಆಗ ಬೆಂಬಲ ಕೊಟ್ಟಿದ್ದ ಬಿಜೆಪಿಯ ವಿಧಾನಪರಿಷತ್ ಸದಸ್ಯರೊಬ್ಬರು ತಮ್ಮ ವಿರುದ್ಧ ಗಣಿ ಹಗರಣದ ಆರೋಪ ಮಾಡಿದ್ದರು. ಅದರ ಕುರಿತು ತನಿಖೆ ನಡೆಸಿದ ಲೋಕಾಯುಕ್ತ ಸಂಸ್ಥೆ ಹಲವಾರು ಟ್ರಂಕ್ಗಳಲ್ಲಿ ದಾಖಲೆಗಳನ್ನು ತಂದಿದ್ದನ್ನು ಎಲ್ಲರೂ ಗಮನಿಸಿದ್ದೇವೆ ಎಂದರು. ಜಂತಕಲ್ ಮೈನಿಂಗ್ … Continue reading ನನ್ನ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ : ಹೆಚ್ಡಿಕೆ ಆರೋಪ