ರಾಜಕೀಯದ ಹೊಟ್ಟೆ ಉರಿಗೆ ಔಷಧಿ ಇಲ್ಲ : ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು, ಆ.3- ಹೊಟ್ಟೆಯ ಉರಿಗೆ, ಮನುಷ್ಯ ದೇಹಕ್ಕೆ ಔಷಧಿ ತೆಗೆದುಕೊಳ್ಳಬಹುದು. ಆದರೆ, ರಾಜಕೀಯದ ಹೊಟ್ಟೆ ಉರಿಗೆ ಔಷಧಿ ಇಲ್ಲ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಅಹಿಂದ ನಾಯಕ ಮುಖ್ಯಮಂತ್ರಿಯಾಗಿದ್ದಾರೆ ಎಂಬುದನ್ನು ಸಹಿಸದೇ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ರಾಜಕೀಯ ವ್ಯವಸ್ಥೆಯಲ್ಲಿ ಅಹಿಂದ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಯಾವ ರೀತಿ ಎಸ್ಸಿ, ಎಸ್ಟಿ ಜನರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಲೂಟಿ ಹೊಡೆದ್ದಾರೆ. ಇವರು … Continue reading ರಾಜಕೀಯದ ಹೊಟ್ಟೆ ಉರಿಗೆ ಔಷಧಿ ಇಲ್ಲ : ಕೇಂದ್ರ ಸಚಿವ ಕುಮಾರಸ್ವಾಮಿ