ಚುನಾವಣೆ ಲಾಭಕ್ಕಾಗಿ ಅಶ್ಲೀಲ ವಿಡಿಯೋಗಳನ್ನ ವಿತರಿಸುದ್ದು ಅಪರಾಧವಲ್ಲವೇ..? : ಹೆಚ್ಡಿಕೆ ಪ್ರಶ್ನೆ
ಮೈಸೂರು,ಮೇ22- ಅಶ್ಲೀಲ ವಿಡಿಯೋವನ್ನು ಚುನಾವಣೆ ಲಾಭಕ್ಕಾಗಿ ವಿತರಣೆ ಮಾಡಿದ್ದು ಅಪರಾಧವಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಮಾಡಿರುವುದು ಒಂದು ಭಾಗವಾದರೆ ಅಂಥ ವಿಡಿಯೋವನ್ನು ಹಂಚಿರುವುದು ಅಪರಾಧವಲ್ಲವೇ? ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಂಡರೆ ನನಗೆ ಅಸೂಯೆ ಎಂದು ಹೇಳಿದ್ದಾರೆ. ಏಕೆ ಅಸೂಯೆ ಪಡೆಯಲಿ, ಅಧಿಕಾರ ಯಾರಪ್ಪನ ಆಸ್ತಿಯೂ ಅಲ್ಲ. ರಾಜಕಾರಣದಲ್ಲಿ ಏಳುಬೀಳು ಸಹಜ. ಭಗವಂತನ ಇಚ್ಛೆಯಂತೆ ಆಗುತ್ತದೆ. ಅದರಲ್ಲಿ ಏಕೆ ಅಸೂಯೆ ಪಡೆಯಲಿ ಎಂದು ಪ್ರಶ್ನಿಸಿದರು. ಪ್ರಧಾನಿ ಸ್ಥಾನವನ್ನು ಅತ್ಯಂತ … Continue reading ಚುನಾವಣೆ ಲಾಭಕ್ಕಾಗಿ ಅಶ್ಲೀಲ ವಿಡಿಯೋಗಳನ್ನ ವಿತರಿಸುದ್ದು ಅಪರಾಧವಲ್ಲವೇ..? : ಹೆಚ್ಡಿಕೆ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed