ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ
ಬೆಂಗಳೂರು,ಸೆ.28– ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರ ಮೇಲಿರುವ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕೇಂದ್ರ ಗೃಹ ಕಾರ್ಯದರ್ಶಿಗೆ ನೀಡುವುದಾಗಿ ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಯವರು ತಿಳಿಸಿದರು. ಸುದ್ದಿಗೋಷ್ಠಿಯ ನ್ನುದ್ದೇಶಿಸಿ ಮಾತ ನಾಡಿದ ಅವರು, ಈ ಅಧಿಕಾರಿಯ ಕೈಕೆಳಗಿನ ಅಧಿಕಾರಿ ಹಾಗೂ ಶ್ರೀಧರ್ ಎಂಬುವವರು 20 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು ಎಂಬ ದೂರನ್ನುನೀಡಿದ್ದಾರೆ. ಆದರೂ ರಾಜ್ಯಸರ್ಕಾರ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಅವರ ಮೇಲಿರುವ ಆರೋಪಗಳಿಗೆ ಸಂಬಂಧಿಸಿದ … Continue reading ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ
Copy and paste this URL into your WordPress site to embed
Copy and paste this code into your site to embed