ಎಚ್ಡಿಕೆ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಆಕ್ರೋಶ

ಬೆಂಗಳೂರು, ಅ.21- ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಜವಾಬ್ದಾರಿ ಸ್ಥಾನದಲ್ಲಿದ್ದು, ಪದೇಪದೇ ರಾಜ್ಯಸರ್ಕಾರ ಪತನಗೊಳ್ಳಲಿದೆ ಎಂದು ಹೇಳಿಕೆ ನೀಡುವುದು ಅಕ್ಷಮ್ಯ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 123 ಸ್ಥಾನಗಳಲ್ಲಿ ಗೆಲ್ಲದೇ ಇದ್ದರೆ, ತಾವು ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುವುದಾಗಿ ಹೇಳಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಷ್ಟು ಸ್ಥಾನ ಗೆದ್ದಿದ್ದಾರೆ, ಏಕೆ ಈವರೆಗೂ ಪಕ್ಷವನ್ನು ವಿಸರ್ಜನೆ ಮಾಡಿಲ್ಲ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ರಾಜ್ಯದ ಜನ … Continue reading ಎಚ್ಡಿಕೆ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಆಕ್ರೋಶ