ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಎಚ್‌ಡಿಕೆ ನಡುವೆ ಸಭೆಗಳ ಸಂಘರ್ಷ

ಬೆಂಗಳೂರು, ಸೆ.1– ರಾಜಮನೆತನದ ವಿರೋಧ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಮೈಸೂರಿನಲ್ಲಿ ಶ್ರೀ ಚಾಮುಂಡಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲು ಮುಂದಾಗಿರುವುದು ಕುತೂಹಲ ಕೆರಳಿಸಿದೆ. ಈ ನಡುವೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ದಿಶಾ ಸಭೆ ರದ್ದುಗೊಂಡಿರುವುದು ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ. ಇತ್ತ ಹೈಕೋರ್ಟ್‌ನಲ್ಲಿ ಮುಡಾ ಪ್ರಕರಣದ ಕುರಿತಂತೆ ವಾದವಿವಾದಗಳು ತೀವ್ರಗೊಂಡಿದ್ದು, ನಾಳೆ ಹೈಕೋರ್ಟ್‌ನಲ್ಲಿ ಮಹತ್ವದ ವಿಚಾರಣೆಯಾಗಲಿದೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ಬೆಳಗ್ಗೆ ಚಾಮುಂಡಿ … Continue reading ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಎಚ್‌ಡಿಕೆ ನಡುವೆ ಸಭೆಗಳ ಸಂಘರ್ಷ