ಪರಪ್ಪನ ಅಗ್ರಹಾರ ಜೈಲಲ್ಲಿ ಊಟ-ನಿದ್ದೆಯಿಲ್ಲದೆ ರಾತ್ರಿ ಕಳೆದ ಹೆಚ್‌.ಡಿ.ರೇವಣ್ಣ

ಬೆಂಗಳೂರು,ಮೇ9- ಮಹಿಳಾ ಅಪಹರಣ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಮೊದಲ ದಿನ ಊಟ ಹಾಗೂ ನಿದ್ದೆಯಿಲ್ಲದೆ ಕಳೆದಿದ್ದಾರೆ. ಸೆಂಟ್ರಲ್‌ ಜೈಲಿನ ಕ್ವಾರಂಟೈನ್‌ ಸೆಲ್‌ನಲ್ಲಿ ಒಂದು ರಾತ್ರಿ ಕಾಲ ಕಳೆದಿರುವ ರೇವಣ್ಣ, ಕಳೆದ ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್‌, ಸಾಂಬಾರ್‌ ತಡವಾಗಿ ಸೇವಿಸಿದ್ದಾರೆ. ಇತರೆ ಕೈದಿಗಳಂತೆ ಜೈಲಿನಲ್ಲಿ ನೀಡುವ ಊಟವನ್ನೇ ಅವರು ಸೇವಿಸಿದ್ದಾರೆ. ರಾತ್ರಿ ತಡವಾಗಿ ಊಟ ಮಾಡಿ ಮೌನಕ್ಕೆ ಶರಣಾಗಿದ್ದರು. ರಾತ್ರಿ 1 ಗಂಟೆಯವರೆಗೆ ನಿದ್ರೆ ಮಾಡದೆ ಏಕಾಂಗಿಯಾಗಿ ತಮಗೆ … Continue reading ಪರಪ್ಪನ ಅಗ್ರಹಾರ ಜೈಲಲ್ಲಿ ಊಟ-ನಿದ್ದೆಯಿಲ್ಲದೆ ರಾತ್ರಿ ಕಳೆದ ಹೆಚ್‌.ಡಿ.ರೇವಣ್ಣ