ಒಂದು ವರ್ಷದಲ್ಲಿ ಕಾಂಗ್ರೆಸ್‌‍ ಸರ್ಕಾರ ರಾಜ್ಯಕ್ಕೆ ಏನು ಕೊಡುಗೆ ನೀಡಿದೆ.? : ಎಚ್‌.ಡಿ ರೇವಣ್ಣ

ಹಾಸನ,ಮೇ.23-ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಂದು ವರ್ಷದಲ್ಲಿ ರಾಜ್ಯಕ್ಕೆ ಏನು ಕೊಡುಗೆ ನೀಡಿದೆ. ಅವರ ಮಂತ್ರಿಗಳೇ ಸರ್ಕಾರಕ್ಕೆ ಧಮ್ಕಿ ಹಾಕುತ್ತಿದ್ದಾರೆ ಎಂದು ಶಾಸಕ ಎಚ್‌.ಡಿ ರೇವಣ್ಣ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮಲ್ಲಿ ಇದ್ದು ಆ ಕಡೆ ಹೋಗಿದ್ದಾರಲ್ಲ ಕೆಲವರು ಸರ್ಕಾರ ಬಂದು ಒಂದು ವರ್ಷ ಆಗಿದೆ ಏನು ಕೊಡುಗೆ ಕೊಡಿಸಿದ್ದಾರೆ. ನಾವು ಶಾಲಾ-ಕಾಲೇಜಿಗೆ ಮೂಲಭೂತ ಸೌಕರ್ಯ ಕೊಟ್ಟಿ ತೋರಿಸಿದ್ದೇವೆ ಎಂದರು . ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದಿದೆ ರಾಜ್ಯದಲ್ಲಿ ಯಾವುದಾದರೂ ರಸ್ತೆ … Continue reading ಒಂದು ವರ್ಷದಲ್ಲಿ ಕಾಂಗ್ರೆಸ್‌‍ ಸರ್ಕಾರ ರಾಜ್ಯಕ್ಕೆ ಏನು ಕೊಡುಗೆ ನೀಡಿದೆ.? : ಎಚ್‌.ಡಿ ರೇವಣ್ಣ