ಸಂಕಷ್ಟಗಳ ಪರಿಹಾರಕ್ಕಾಗಿ ದೇವರ ಮೊರೆ ಹೋದ ಮಾಜಿ ಸಚಿವ ಎಚ್‌.ಡಿ.ರೇವಣ್ಣ

ಬೆಂಗಳೂರು, ಮೇ 16- ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಸಂಕಷ್ಟ ಪರಿಹಾರಕ್ಕಾಗಿ ದೇವರ ಮೊರೆ ಹೋಗಿದ್ದಾರೆ. ತಂದೆ ಮತ್ತು ತಾಯಿ ಅವರ ಆಶೀರ್ವಾದ ಪಡೆದ ಬಳಿಕ ಅವರು, ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಿಗೆ ಮಂಗಳವಾರ ಪೂಜೆ ಸಲ್ಲಿಸಿದ್ದರು. ಇಂದು ಬೆಳ್ಳಿಗ್ಗೆ ಜಯನಗರದಲ್ಲಿರುವ ವಿನಾಯಕ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ.. ಮಹಿಳೆಯೊಬ್ಬರ ಅಪಹರಣ ಆರೋಪ ಪ್ರಕರಣದಲ್ಲಿ ಅವರನ್ನು ಎಸ್‌‍ಐಟಿ ಬಂಧಿಸಿತ್ತು. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ನೀಡಿದ್ದರಿಂದ ನ್ಯಾಯಾಂಗ … Continue reading ಸಂಕಷ್ಟಗಳ ಪರಿಹಾರಕ್ಕಾಗಿ ದೇವರ ಮೊರೆ ಹೋದ ಮಾಜಿ ಸಚಿವ ಎಚ್‌.ಡಿ.ರೇವಣ್ಣ