ಕುತೂಹಲ ಮೂಡಿಸಿದೆ ಬಂಧನ ಬಲೆಯಿಂದ ತಪ್ಪಿಸಿಕೊಂಡ ಬಿಎಸ್ವೈ ಮುಂದಿನ ನಡೆ

ಬೆಂಗಳೂರು,ಜೂ.15– ಸದ್ಯ ಬೀಸುವ ದೊಣ್ಣೆಯಿಂದ ಪಾರಾದಂತೆ ಕಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರ ಮುಂದಿನ ರಾಜಕೀಯ ನಡೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಬಿಎಸ್‌‍ವೈ ಅವರನ್ನು ಹೈಕೋರ್ಟ್‌ ಮುಂದಿನ ವಿಚಾರಣೆವರೆಗೂ ಬಂಧಿಸದಂತೆ ಸಿಐಡಿಗೆ ಸೂಚನೆ ನೀಡಿದೆ. ನ್ಯಾಯಾಲಯದ ಆದೇಶದಿಂದ ನಿಟ್ಟುಸಿರು ಬಿಟ್ಟಿರುವ ಯಡಿಯೂರಪ್ಪ, ತಮ ವಿರುದ್ಧದ ರಾಜಕೀಯ ಪಿತೂರಿಯ ವಿರುದ್ಧ ಸಿಡಿದೇಳುತ್ತಾರಾ ಎಂಬುದು ಸದ್ಯಕ್ಕೆ ಕುತೂಹಲ ಮೂಡಿಸಿದೆ. ನಾಲ್ಕು ದಶಕಗಳ ಅವರ ರಾಜಕೀಯ ನಡೆಯನ್ನು ಗಮನಿಸುತ್ತಾ … Continue reading ಕುತೂಹಲ ಮೂಡಿಸಿದೆ ಬಂಧನ ಬಲೆಯಿಂದ ತಪ್ಪಿಸಿಕೊಂಡ ಬಿಎಸ್ವೈ ಮುಂದಿನ ನಡೆ