ರಾಜ್ಯದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ ಘೋಷಣೆ ಮಾಡಬೇಕು : ಸಂಸದ ಡಾ.ಮಂಜುನಾಥ್
ಬೆಂಗಳೂರು,ಜು.6- ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸುವ ಮೂಲಕ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಹಿರಿಯ ಹೃದ್ರೋಗ ತಜ್ಞ ಹಾಗೂ ಸಂಸದ ಡಾ.ಸಿ.ಎನ್. ಮಂಜುನಾಥ್ ಸಲಹೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಏಳೆಂಟು ಸಾವಿರ ಮಂದಿ ಡೆಂಘೀ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಳೆಂಟು ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಿ ಇದನ್ನು ನಿರ್ವಹಣೆ ಮಾಡಲು ವಿಶೇಷ ಕಾರ್ಯಪಡೆಯನ್ನು ರಚಿಸಬೇಕು. ವಿವಿಧ ಇಲಾಖೆಗಳು ಸಮನ್ವಯತೆಯಿಂದ … Continue reading ರಾಜ್ಯದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ ಘೋಷಣೆ ಮಾಡಬೇಕು : ಸಂಸದ ಡಾ.ಮಂಜುನಾಥ್
Copy and paste this URL into your WordPress site to embed
Copy and paste this code into your site to embed