ಬಿಸಿಗಾಳಿಗೆ ತತ್ತರಿಸಿದ ಉತ್ತರ ಭಾರತ, ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ನವದೆಹಲಿ,ಜೂ.20- ಉತ್ತರ ಮತ್ತು ಪೂರ್ವ ಭಾರತ ಈ ಬಾರಿ ಹಿಂದೆಂದೂ ಕಂಡರಿಯದಷ್ಟು ಉಷ್ಣ ಹವೆಗೆ ಸಾಕ್ಷಿಯಾಗಿದೆ. ಶಾಖದ ಹೊಡೆತದಿಂದ ಜನರ ಸಾವುನೋವುಗಳು ಹೆಚ್ಚಾಗುತ್ತಿವೆ. ಬಿಸಿಲಿನ ತಾಪದಿಂದ ಸಂಕಷ್ಟಕ್ಕೆ ಒಳಗಾಗಿರುವವರ ನೆರವಿಗೆ ಕೇಂದ್ರ ಸರ್ಕಾರ ಬಂದಿದೆ. ರೋಗಿಗಳ ರಕ್ಷಣೆ ಹಾಗೂ ನೆರವಿಗೆ ಧಾವಿಸುವಂತೆ ಹಾಗೂ ವಿಶೇಷ ಘಟಕಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರದ ಒಡೆತನದ ಎಲ್ಲ ಆಸ್ಪತ್ರೆಗಳಿಗೆ ಸಲಹೆ ಹಾಗೂ ಸೂಚನೆ ನೀಡಿದೆ. ಪಂಜಾಬ್‌, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದ ಹಲವು ಭಾಗಗಳಲ್ಲಿ ಗರಿಷ್ಠ … Continue reading ಬಿಸಿಗಾಳಿಗೆ ತತ್ತರಿಸಿದ ಉತ್ತರ ಭಾರತ, ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ