ರಾಜ್ಯದ ಹಲವೆಡೆ ತಂಪೆರೆದ ವರುಣ, ಉತ್ತರ ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಬೇಗೆ

ಬೆಂಗಳೂರು,ಮೇ.4- ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಮಳೆಯಾಗಿದ್ದರೆ ಕಲ್ಯಾಣ ಕರ್ನಾಟಕ ಕಿತ್ತೂರು ಕರ್ನಾಟಕದ ಭಾಗದಲ್ಲಿ ಬಿಸಿಲ ಬೇಗೆ ತೀವ್ರಗೊಂಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಕಳೆದ 2 ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ನಾಲ್ಕೈದು ದಿನ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಮೇ 6 ಮತ್ತು 7 ರಂದು ಬೆಂಗಳೂರು ಸುತ್ತಮುತ್ತ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ನಿನ್ನೆ ಮಧ್ಯಾಹ್ನ ಹಾಗೂ ಸಂಜೆ ಹೊಸಕೋಟೆ 6, ಬೆಂಗಳೂರು 2, ಮೈಸೂರು 5, … Continue reading ರಾಜ್ಯದ ಹಲವೆಡೆ ತಂಪೆರೆದ ವರುಣ, ಉತ್ತರ ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಬೇಗೆ