ಇನ್ನೂ 3 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು, ಅ.21– ವಾತಾವರಣ ದಲ್ಲಾಗುತ್ತಿರುವ ಬದಲಾವಣೆಗಳಿಂದಾಗಿ ಹಿಂಗಾರು ಮಳೆ ಚೇತರಿಕೆ ಕಂಡಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನಿರಂತರ ಮಳೆಯಾಗುತ್ತಿದೆ. ಭದ್ರಾವತಿ ತಾಲ್ಲೂಕಿನ ದಾಸರಕಲ್ಲಹಳ್ಳಿಯಲ್ಲಿ 146 ಮಿ.ಮೀ. ಹಾಗೂ ಬೆಂಗಳೂರಿನ ಪೂರ್ವ ಭಾಗದ ವನ್ನಾರ್‌ಪೇಟ್‌ನಲ್ಲಿ 70.5 ಮಿ.ಮೀ.ನಷ್ಟು ಗರಿಷ್ಠ ಮಳೆ ಬಿದ್ದಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ … Continue reading ಇನ್ನೂ 3 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್‌ ಘೋಷಣೆ