ಕರಾವಳಿಯಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು, ಜು.17-ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಕರಾವಳಿ ಭಾಗದಲ್ಲಿ ಬಲವಾದ ಮೇಲೈ ಗಾಳಿಯೊಂದಿಗೆ ಅತ್ಯಧಿಕ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಉಲ್ಲೇಖಿಸಿ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಅಲ್ಲದೆ, ನಾಳೆಯಿಂದ ಜು.21ರವರೆಗೆ ಕರಾವಳಿ ಭಾಗದಲ್ಲಿ ಜೋರಾದ ಗಾಳಿ … Continue reading ಕರಾವಳಿಯಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ