ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು, ಆ.18- ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದ ರಾಜ್ಯದಲ್ಲಿ ಮುಂಗಾರು ಮಳೆ ಚೇತರಿಕೆಯಾಗಿದೆ. ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಆರೆಂಜ್ ಅಲರ್ಟ್, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕಳೆದ ಎರಡು ವಾರದಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ. ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಭಾರಿ ಮಳೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ … Continue reading ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed