ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು,ಜೂ.10-ಮೇಲೈ ಸುಳಿಗಾಳಿಯಿಂದಾಗಿ ನೈರುತ್ಯ ಮುಂಗಾರು ಪ್ರಬಲವಾಗಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಆರ್ಭಟಿಸುತ್ತಿದೆ. ಉತ್ತರಕನ್ನಡ, ಬೆಳಗಾವಿ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬಿಜಾಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಭಾರಿ ಮಳೆಯಾಗಿದೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳ-ಕೊಳ್ಳಗಳು, ನದಿಗಳು ಮೈದುಂಬಿ ಹರಿಯುತ್ತಿವೆ. ಹವಾಮಾನ ಮುನ್ಸೂಚನೆ ಪ್ರಕಾರ, ಇನ್ನೂ ಐದು ದಿನಗಳ ಕಾಲ ಸರಾಸರಿ ಇದೇ ರೀತಿ ಮಳೆ ಮುಂದುವರೆಯಲಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ … Continue reading ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed