ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ : ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು, ಜು.15-ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಹಾಗೂ ಪಿಯುಸಿವರೆಗೂ ಕಾಲೇಜಿಗೆ ರಜೆ ನೀಡಲಾಗುತ್ತಿದೆ. ರಾಜ್ಯದ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಮಲೆನಾಡು ಸೇರಿದಂತೆ ಕೆಲವೆಡೆ ಉತ್ತಮ ಮಳೆಯಾಗಿದೆ.ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ್ಗೆ … Continue reading ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ : ರೆಡ್‌ ಅಲರ್ಟ್‌ ಘೋಷಣೆ