ಉತ್ತರ ಒಳನಾಡಿನಲ್ಲೂ ಭಾರೀ ಮಳೆ ಮುನ್ಸೂಚನೆ, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು, ಆ.1-ಕರಾವಳಿ, ಮಲೆನಾಡಿನ ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲೂ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.ಅರಬ್ಬೀ ಸಮುದ್ರದಲ್ಲಿ ಕೇರಳದ ಕರಾವಳಿಯಿಂದ ಗುಜರಾತಿನವರೆಗೂ ಸಮುದ್ರಮಟ್ಟದಲ್ಲಿ ಉಂಟಾಗಿರುವ ಮೇಲುಬ್ಬರ(ಟ್ರಫ್‌)ದ ಪರಿಣಾಮದಿಂದ ಭಾರೀ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇಂದು ಮತ್ತು ನಾಳೆ ವ್ಯಾಪಕ ಪ್ರಮಾಣದ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗಬಹುದು. ಇದರಿಂದ ರಸ್ತೆ ಸಂಚಾರಕ್ಕೆ ಕೆಲವೆಡೆ ಅಡಚಣೆಗಳು, ನದಿಗಳಲ್ಲಿ ಪ್ರವಾಹ, … Continue reading ಉತ್ತರ ಒಳನಾಡಿನಲ್ಲೂ ಭಾರೀ ಮಳೆ ಮುನ್ಸೂಚನೆ, ಆರೆಂಜ್‌ ಅಲರ್ಟ್‌ ಘೋಷಣೆ