ವಾಯುಭಾರ ಕುಸಿತ, ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು, ಆ.28- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.ನಾಳೆಯಿಂದ ರಾಜ್ಯದ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಉಳಿದಂತೆ ರಾಜ್ಯದ ಹಲವೆಡೆ ಹಗುರ ಮಳೆ ಬಿದ್ದಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಮೇಲೆ ಯಾವುದೇ ನೇರ ಪರಿಣಾಮ ಉಂಟಾಗುವುದಿಲ್ಲ. ಇದರ ಪ್ರಭಾವದಿಂದ ಮೋಡ ಹೆಚ್ಚಾಗಲಿದ್ದು, ಆಗಸ್ಟ್ ತಿಂಗಳ ಅಂತ್ಯದವರೆಗೂ ಮಳೆಯಾಗುವ ಸಾಧ್ಯತೆಗಳಿವೆ. ಭಾಗಶಃ ಮೋಡ ಕವಿದ ವಾತಾವರಣ … Continue reading ವಾಯುಭಾರ ಕುಸಿತ, ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed