ಕರಾವಳಿ-ಮಲೆನಾಡು ಭಾಗದಲ್ಲಿ ಮುಂದಿನ 3 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು, ಜೂ.24- ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಧಾರವಾಡ, ಹಾವೇರಿ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಆರೆಂಜ್‌ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚೇತರಿಕೆ ಕಂಡಿದ್ದರೂ … Continue reading ಕರಾವಳಿ-ಮಲೆನಾಡು ಭಾಗದಲ್ಲಿ ಮುಂದಿನ 3 ದಿನ ಭಾರಿ ಮಳೆ ಮುನ್ಸೂಚನೆ