ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು,ಜೂ.6 – ರಾಜ್ಯದಲ್ಲಿ ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹಳದಿ ಮುನ್ನೆಚ್ಚರಿಕೆ (ಯಲ್ಲೋ ಅಲರ್ಟ್‌)ಯನ್ನು ಹವಾಮಾನ ಇಲಾಖೆ ನೀಡಿದೆ. ನಿನ್ನೆ ರಾಜ್ಯದೆಲ್ಲೆಡೆ ಮಳೆಯಾಗಿದ್ದು, ಬೆಳಗಾವಿ, ಬಾಗಲಕೋಟೆಯಲ್ಲಿ 9 ಸೆ.ಮೀ. ಮಳೆಯಾಗಿದೆ. ಯಾದಗಿರಿ, ಕೊಪ್ಪಳ, ಮೈಸೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಬಳ್ಳಾರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್‌‍.ಪಾಟೀಲ್‌ ತಿಳಿಸಿದ್ದಾರೆ. ಮೇಲೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ … Continue reading ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ