ಶುಕ್ರವಾರದಿಂದ ಭಾನುವಾರದವರೆಗೆ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು,ಮೇ 14- ಕಳೆದ ಎಂಟು ಹತ್ತು ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ 5 ದಿನಗಳ ಕಾಲ ಮುಂದುವರೆಯಲಿದೆ. ಶುಕ್ರವಾರದಿಂದ ಭಾನುವಾರದವರೆಗೆ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಗಳಿವೆ.ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ಪರಿವರ್ತನೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಅದರ ಪರಿಣಾಮ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಕರಾವಳಿ ಹಾಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ … Continue reading ಶುಕ್ರವಾರದಿಂದ ಭಾನುವಾರದವರೆಗೆ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ