ರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು, ಎಲ್ಲೆಲ್ಲಿ ಏನೇನಾಯ್ತು..? ಇಲ್ಲಿದೆ ಅಪ್ಡೇಟ್ಸ್

ಬೆಂಗಳೂರು, ಅ.6- ರಾಜಧಾನಿ ಬೆಂಗಳೂರು ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ ಯಿಂದ ನಗರದ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತ ವಾಗಿವೆ. ಹಲವಾರು ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ. ವಾಣಿಜ್ಯ ಮಳಿಗೆಗಳಿಗೂ ನೀರು ನುಗ್ಗಿದ್ದು, ವಸತಿ ಸಮುಚ್ಚಯದ ನೆಲಮಾಳಿಗೆಯಲ್ಲಿ ನೀರು ನಿಂತು ವಾಹನಗಳು ಹಾನಿಗೊಂಡಿವೆ. ಹವಾಮಾನ ಇಲಾಖೆ ಪ್ರಕಾರ, ಕಳೆದ ರಾತ್ರಿ 37 ಮಿಲಿ ಮೀಟರ್‌ ಮಳೆ ದಾಖಲಾಗಿದ್ದು, ನಗರದ ಕೆಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಬಿನ್ನಿಪೇಟೆಯಲ್ಲಿ ಕಾಂಪೌಂಡ್‌ ಕುಸಿದು ವಾಹನಗಳ ಮೇಲೆ ಬಿದ್ದ … Continue reading ರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು, ಎಲ್ಲೆಲ್ಲಿ ಏನೇನಾಯ್ತು..? ಇಲ್ಲಿದೆ ಅಪ್ಡೇಟ್ಸ್