ಕರಾವಳಿಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ

ಬೆಂಗಳೂರು, ಜೂ.8-ನೈರುತ್ಯ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಒಳನಾಡಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಇನ್ನೆರಡು ದಿನಗಳ ಕಾಲ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಭಾಗಶಃ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.ಕೇರಳದಿಂದ ಮಹಾರಾಷ್ಟ್ರದವರೆಗೆ ಮೇಲುಬ್ಬರ ಉಂಟಾಗಿದ್ದು, ಬಂಗಾಳ … Continue reading ಕರಾವಳಿಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ