ಜೂ.25 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ, ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು,ಜೂ.22- ವಾತಾವರಣದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಕಳೆದೆರಡು ದಿನಗಳಿಂದ ನೈರುತ್ಯ ಮುಂಗಾರು ಚೇತರಿಸಿಕೊಂಡಿದೆ.ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಅನಂತರ ಮತ್ತೆ ಮಳೆ ಪ್ರಮಾಣ ಕಡಿಮೆಯಾಗಲಿದೆ. ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಜಿಲ್ಲಾವಾರು ಮುನ್ನೆಚ್ಚರಿಕೆಯನ್ನು ನೀಡಿದೆ. ನಾಳೆಯಿಂದ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕಿತ್ತಳೆ ಎಚ್ಚರಿಕೆ (ಆರೆಂಜ್‌ ಅಲರ್ಟ್‌) ಘೋಷಣೆ ಮಾಡಿದೆ.ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳು ಕಂಡುಬಂದಿದ್ದು, … Continue reading ಜೂ.25 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ, ರೆಡ್‌ ಅಲರ್ಟ್‌ ಘೋಷಣೆ