ಮೇಘಾಲಯದ ಖಾಸಿ, ಜೈನ್ತಿಯಾ ಬೆಟ್ಟ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ
ಶಿಲ್ಲಾಂಗ್, ಏ. 4 (ಪಿಟಿಐ) : ಇತ್ತೀಚೆಗೆ ಇಬ್ಬರು ವ್ಯಕ್ತಿಗಳ ಹತ್ಯೆಯಿಂದ ಉಂಟಾದ ಅಸ್ಥಿರ ಪರಿಸ್ಥಿತಿ ಯನ್ನು ಗಮನದಲ್ಲಿಟ್ಟುಕೊಂಡು ಮೇಘಾಲಯದ ಖಾಸಿ ಮತ್ತು ಜೈನ್ತಿಯಾ ಬೆಟ್ಟಗಳಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಕಳೆದ ವಾರ, ಈಸ್ಟ್ ಖಾಸಿ ಹಿಲ್ಸ್ ಜಿಲ್ಲೆಯ ಭಾರತ-ಬಾಂಗ್ಲಾದೇಶ ಅಂತರರಾಷ್ಟ್ರೀಯ ಗಡಿಯ ಸಮೀಪವಿರುವ ಇಚಮತಿ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಶವವಾಗಿ ಪತ್ತೆಯಾಗಿದ್ದಾರೆ, ಖಾಸಿ ವಿದ್ಯಾರ್ಥಿಗಳ ಒಕ್ಕೂಟ (ಕೆಎಸ್ಯು) ಗಡಿ ಪಟ್ಟಣದಲ್ಲಿ ಸಿಎಎ ವಿರೋಧಿ ಪ್ರತಿಭಟನೆಯನ್ನು ನಡೆಸಿದ ನಂತರ ಈ ಕೊಲೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಇಬ್ಬರು ಕೆಎಸ್ಯು … Continue reading ಮೇಘಾಲಯದ ಖಾಸಿ, ಜೈನ್ತಿಯಾ ಬೆಟ್ಟ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed