ಮೇಘಾಲಯದ ಖಾಸಿ, ಜೈನ್ತಿಯಾ ಬೆಟ್ಟ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ

ಶಿಲ್ಲಾಂಗ್, ಏ. 4 (ಪಿಟಿಐ) : ಇತ್ತೀಚೆಗೆ ಇಬ್ಬರು ವ್ಯಕ್ತಿಗಳ ಹತ್ಯೆಯಿಂದ ಉಂಟಾದ ಅಸ್ಥಿರ ಪರಿಸ್ಥಿತಿ ಯನ್ನು ಗಮನದಲ್ಲಿಟ್ಟುಕೊಂಡು ಮೇಘಾಲಯದ ಖಾಸಿ ಮತ್ತು ಜೈನ್ತಿಯಾ ಬೆಟ್ಟಗಳಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಕಳೆದ ವಾರ, ಈಸ್ಟ್ ಖಾಸಿ ಹಿಲ್ಸ್ ಜಿಲ್ಲೆಯ ಭಾರತ-ಬಾಂಗ್ಲಾದೇಶ ಅಂತರರಾಷ್ಟ್ರೀಯ ಗಡಿಯ ಸಮೀಪವಿರುವ ಇಚಮತಿ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಶವವಾಗಿ ಪತ್ತೆಯಾಗಿದ್ದಾರೆ, ಖಾಸಿ ವಿದ್ಯಾರ್ಥಿಗಳ ಒಕ್ಕೂಟ (ಕೆಎಸ್‍ಯು) ಗಡಿ ಪಟ್ಟಣದಲ್ಲಿ ಸಿಎಎ ವಿರೋಧಿ ಪ್ರತಿಭಟನೆಯನ್ನು ನಡೆಸಿದ ನಂತರ ಈ ಕೊಲೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಇಬ್ಬರು ಕೆಎಸ್‍ಯು … Continue reading ಮೇಘಾಲಯದ ಖಾಸಿ, ಜೈನ್ತಿಯಾ ಬೆಟ್ಟ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ