ವಾಹನಗಳಿಗೆ ಹೈಬೀಮ್‌ ಹೆಡ್‌ಲೈಟ್‌ ಬಳಕೆ : 4 ದಿನದಲ್ಲಿ 5 ಸಾವಿರ ಕೇಸ್ ದಾಖಲು

ಬೆಂಗಳೂರು,ಜು.7- ವಾಹನಗಳಿಗೆ ಹೆಚ್ಚು ಬೆಳಕು ಹೊರಸೂಸುವ ಹಾಗೂ ಕಣ್ಣು ಕುಕ್ಕುವ ಹೈಬೀಮ್‌ ಹೆಡ್‌ಲೈಟ್‌ ಬಳಸಿ ವಾಹನ ಚಲಾಯಿಸುತ್ತಿದ್ದ ಚಾಲಕರಿಗೆ ರಾಜ್ಯ ಪೊಲೀಸರು ಬಿಸಿ ಮುಟ್ಟಿಸಿದ್ದು, ನಾಲ್ಕು ದಿನಗಳ ಅವಧಿಯಲ್ಲಿ 5 ಸಾವಿರ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ನಗರದಲ್ಲಿ 2,153 ಪ್ರಕರಣ, ಮೈಸೂರು 302, ತುಮಕೂರು 237, ಉ.ಕನ್ನಡ 236, ರಾಯಚೂರು 260, ವಿಜಯನಗರ 182 ಪ್ರಕರಣಗಳು ಸೇರಿದಂತೆ ರಾಜ್ಯಾದ್ಯಂತ ಜುಲೈ 1 ರಿಂದ 4 ರವರೆಗೆ 5 ಸಾವಿರ ಪ್ರಕರಣಗಳು ದಾಖಲಾಗಿವೆ. ಹೆಚ್ಚು ಬೆಳಕು ಹೊರಸೂಸುವಂತಹ ಎಲ್‌ಇಡಿ ದೀಪಗಳಿಂದ … Continue reading ವಾಹನಗಳಿಗೆ ಹೈಬೀಮ್‌ ಹೆಡ್‌ಲೈಟ್‌ ಬಳಕೆ : 4 ದಿನದಲ್ಲಿ 5 ಸಾವಿರ ಕೇಸ್ ದಾಖಲು