ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಹೈಕಮಾಂಡ್

ಬೆಂಗಳೂರು,ಆ.17- ಸಂಕಷ್ಟ ಸಮಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವ ಮೂಲಕ ವಿರೋಧ ಪಕ್ಷಗಳ ಮುಖಂಡರಿಗೆ ಮಹತ್ವದ ಸಂದೇಶ ನೀಡಿದೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿರುವುದರಿಂದ ಕಾಂಗ್ರೆಸ್ನಲ್ಲಿ ತಳಮಳ ಶುರುವಾಗಿದೆ. ಈ ನಡುವೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸುರ್ಜೆವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ದೈರ್ಯ ಹೇಳಿದ್ದಾರೆ. ಬಿಜೆಪಿಯ ಷಡ್ಯಂತ್ರಗಳನ್ನು … Continue reading ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಹೈಕಮಾಂಡ್