5,8, 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ
ಬೆಂಗಳೂರು, ಮಾ.22- ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5,8, 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಮತ್ತು 11ನೇ ತರಗತಿಯ ಪರೀಕ್ಷಾ ಮೌಲ್ಯಮಾಪನ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದು ಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್, ಕೆ.ರಾಜೇಶ್ ರೈ ಅವರು ರದ್ದು ಪಡಿಸಿದ್ದಾರೆ, … Continue reading 5,8, 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ
Copy and paste this URL into your WordPress site to embed
Copy and paste this code into your site to embed