ದರ್ಶನ್ ಚಾರ್ಜ್‌ಶೀಟ್ ಮಾಹಿತಿ ಪ್ರಸಾರಕ್ಕೆ ಹೈಕೋರ್ಟ್ ನಿರ್ಬಂಧ
ಬೆಂಗಳೂರು,ಸೆ.10- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಕುರಿತಂತೆ ಆರೋಪ ಪಟ್ಟಿಯಲ್ಲಿರುವ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶ ನೀಡಿದೆ. ದೋಷಾರೋಪಣ ಪಟ್ಟಿಯಲ್ಲಿರುವ ಗೌಪ್ಯ ಮಾಹಿತಿಯನ್ನು ಬಹಿರಂಗಪಡಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಆದೇಶಿಸಬೇಕೆಂದು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನ್ಗೌಡರ್ ರವರು ಇದ್ದ ಪೀಠ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಆದೇಶಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು … Continue reading ದರ್ಶನ್ ಚಾರ್ಜ್‌ಶೀಟ್ ಮಾಹಿತಿ ಪ್ರಸಾರಕ್ಕೆ ಹೈಕೋರ್ಟ್ ನಿರ್ಬಂಧ
Copy and paste this URL into your WordPress site to embed
Copy and paste this code into your site to embed