ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಗೌಪ್ಯ ವಿಚಾರಣೆಗೆ ಹೈಕೋರ್ಟ್ ಇಂಗಿತ
ಬೆಂಗಳೂರು,ಸೆ.9- ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ಪ್ರಕರಣಗಳನ್ನು ಇದೇ 12 ರಂದು ಗೌಪ್ಯ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಸ್ಪಷ್ಟಪಡಿಸಿದೆ.ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಸಿಐಡಿ ಪೊಲೀಸರು ತನಿಖೆ ನಡೆಸುವ ಕುರಿತಂತೆ ಇಂದು ಹೈಕೋರ್ಟ್ನ ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಎದುರು ವಿಚಾರಣೆ ನಡೆಯಿತು. ಆರೋಪಿ ಪ್ರಜ್ವಲ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದರೆ, ರಾಜ್ಯಸರ್ಕಾರದ ಸಿಐಡಿ ಪರವಾಗಿ ಪ್ರೊ.ರವಿವರ್ಮ ಕುಮಾರ್ ತಮ … Continue reading ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಗೌಪ್ಯ ವಿಚಾರಣೆಗೆ ಹೈಕೋರ್ಟ್ ಇಂಗಿತ
Copy and paste this URL into your WordPress site to embed
Copy and paste this code into your site to embed