ಬೆಂಗಳೂರು ಗ್ರಾಮಾಂತರವನ್ನು ಅತೀಸೂಕ್ಷ್ಮ ಕ್ಷೇತ್ರ ವೆಂದು ಪರಿಗಣಿಸುವಂತೆ ಆಯೋಗ ಸೂಚನೆ

ಬೆಂಗಳೂರು,ಏ.22- ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ ಪ್ರತಿಷ್ಠಿತ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಅತೀಸೂಕ್ಷ್ಮ ಕ್ಷೇತ್ರವೆಂದು ಪರಿಗಣಿಸುವಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಅತೀಸೂಕ್ಷ್ಮ ಕ್ಷೇತ್ರವೆಂದು ಪರಿಗಣಿಸಲಾಗಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಎಲ್ಲಾ ರೀತಿಯ ಕ್ರಮಗಳನ್ನೂ ತೆಗೆದುಕೊಳ್ಳಬೇಕೆಂದು ಉಪ ಮುಖ್ಯ ಚುನಾವಣಾಧಿಕಾರಿ ನವೀನ್ ಜೋಸೆಫ್ ಎ. ಅವರು ರಾಮನಗರ ಚುನಾವಣಾಧಿಕಾರಿಗೆ ಸೂಚನೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಬೆಂಗಳೂರು ಗ್ರಾಮಾಂತರ ಲೋಕಸಭಾ … Continue reading ಬೆಂಗಳೂರು ಗ್ರಾಮಾಂತರವನ್ನು ಅತೀಸೂಕ್ಷ್ಮ ಕ್ಷೇತ್ರ ವೆಂದು ಪರಿಗಣಿಸುವಂತೆ ಆಯೋಗ ಸೂಚನೆ