ಭಾರತಕ್ಕೆ ಸಂಬಂಧಿಸಿದ ಮತ್ತೊಂದು ಬಾಂಬ್ ಸಿಡಿಸಲು ಸಜ್ಜಾದ ಹಿಂಡನ್ಬರ್ಗ್, ಈ ಬಾರಿ ಯಾರು ಟಾರ್ಗೆಟ್..?
ವಾಷಿಂಗ್ಟನ್,ಆ.10- ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಗ್ರೂಪ್ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್ಬರ್ಗ್ ಸಂಸ್ಥೆಯು 2023ರ ಜನವರಿಯಲ್ಲಿ ವರದಿ ಪ್ರಕಟಿಸಿದ ದೇಶಾದ್ಯಂತ ಸಂಚಲ ಮೂಡಿಸಿತ್ತು. ಇದೀಗ ಮತ್ತೊಮೆ ಭಾರತ ಕೇಂದ್ರಿತ ವರದಿ ಪ್ರಕಟಿಸುವುದಾಗಿ ಘೋಷಿಸಿದೆ. ಈ ಬಗ್ಗೆ ಇಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸೂಚನೆ ನೀಡಿದೆ. ಶೀಘ್ರದಲ್ಲೇ ಭಾರತದಲ್ಲಿ ಏನೋ ಬಹುದೊಡ್ಡ ಬದಲಾವಣೆ ನಡೆಯಲಿದೆ ಎಂದು ಸಂಸ್ಥೆ ಬರೆದುಕೊಂಡಿದೆ. ಅದಾನಿ ಗ್ರೂಪ್ ಆಂತರಿಕ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯಲ್ಲಿ ನಿಯಮ … Continue reading ಭಾರತಕ್ಕೆ ಸಂಬಂಧಿಸಿದ ಮತ್ತೊಂದು ಬಾಂಬ್ ಸಿಡಿಸಲು ಸಜ್ಜಾದ ಹಿಂಡನ್ಬರ್ಗ್, ಈ ಬಾರಿ ಯಾರು ಟಾರ್ಗೆಟ್..?
Copy and paste this URL into your WordPress site to embed
Copy and paste this code into your site to embed