ಬಾಂಗ್ಲಾ ವಿರುದ್ಧ ಕ್ರಿಕೆಟ್‌ ಪಂದ್ಯಕ್ಕೆ ಹಿಂದೂ ಮಹಸಭಾ ವಿರೋಧ, ಅ.6ರಂದು ಗ್ವಾಲಿಯರ್‌ ಬಂದ್‌

ಗ್ವಾಲಿಯರ್‌, ಸೆ 24 (ಪಿಟಿಐ) ನೆರೆಯ ದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಮುಂದಿನ ತಿಂಗಳು ಇಲ್ಲಿ ನಡೆಯಲಿರುವ ಭಾರತ-ಬಾಂಗ್ಲಾದೇಶ ಕ್ರಿಕೆಟ್‌ ಪಂದ್ಯವನ್ನು ವಿರೋಧಿಸಿ ಹಿಂದೂ ಮಹಾಸಭಾ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅಕ್ಟೋಬರ್‌ 6 ರಂದು ಬಂದ್‌ಗೆ ಕರೆ ನೀಡಿದೆ. ಅಕ್ಟೋಬರ್‌ 6 ರಂದು ಗ್ವಾಲಿಯರ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವೆ ಟಿ20 ಪಂದ್ಯ ನಿಗದಿಯಾಗಿದೆ.ಅಕ್ಟೋಬರ್‌ 6 ರಂದು ಇಲ್ಲಿ ನಡೆಯಲಿರುವ ಭಾರತ-ಬಾಂಗ್ಲಾದೇಶ ಪಂದ್ಯವನ್ನು ಹಿಂದೂ ಮಹಾಸಭಾ ವಿರೋಧಿಸುತ್ತಿದೆ ಎಂದು ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಜೈವೀರ್‌ ಭಾರದ್ವಾಜ್‌ ಇಲ್ಲಿ … Continue reading ಬಾಂಗ್ಲಾ ವಿರುದ್ಧ ಕ್ರಿಕೆಟ್‌ ಪಂದ್ಯಕ್ಕೆ ಹಿಂದೂ ಮಹಸಭಾ ವಿರೋಧ, ಅ.6ರಂದು ಗ್ವಾಲಿಯರ್‌ ಬಂದ್‌