ಹಿಂದೂ ಜನಸಂಖ್ಯೆ ಕುಸಿತ ಆತಂಕಕಾರಿ ಬೆಳವಣಿಗೆ : ಪ್ರಹ್ಲಾದ ಜೋಶಿ

ಹುಬ್ಬಳ್ಳಿ, ಮೇ 10– ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯಾಯ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು. ಸಮಗ್ರ ಅಧ್ಯಯನ ಅಗತ್ಯ:ಭಾರತದಲ್ಲಿ ಹಿಂದೂಗಳ ಜನಸಂಖ್ಯೆ ಕ್ಷಿಣಿಸುತ್ತಿರುವ ಬಗ್ಗೆ ತಕ್ಷಣಕ್ಕೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ. ಆದರೆ, ಸಮಗ್ರ ಅಧ್ಯಯನ ನಡೆಸಬೇಕಿದೆ ಎಂದು ಅಭಿಪ್ರಾಯ ಪಟ್ಟರು. ಪ್ರಜಾಪ್ರಭುತ್ವಕ್ಕೆ ಧಕ್ಕೆ: ದೇಶದಲ್ಲಿ ಹಿಂದೂಗಳ … Continue reading ಹಿಂದೂ ಜನಸಂಖ್ಯೆ ಕುಸಿತ ಆತಂಕಕಾರಿ ಬೆಳವಣಿಗೆ : ಪ್ರಹ್ಲಾದ ಜೋಶಿ